ಜಿಲ್ಲೂರು ಗ್ರಾ.ಪಂ. ಅಧ್ಯಕ್ಷರಾಗಿ ಹೆಚ್.ಕೆ. ಹಾಲಪ್ಪ, ಉಪಾಧ್ಯಕ್ಷೆ ಲಕ್ಷ್ಮಿದೇವಿ

ನ್ಯಾಮತಿ, ಫೆ.11-  ತಾಲ್ಲೂಕಿನ ಜಿಲ್ಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಗಿ ಹೆಚ್.ಕೆ. ಹಾಲಪ್ಪ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿದೇವಿ ಅವಿರೋಧ ವಾಗಿ ಆಯ್ಕೆಯಾಗಿದ್ದು, ಶಾಸಕ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಮುಖಂಡ ಡಿ. ರಾಜಪ್ಪ ಹಾಗೂ ಪಂಚಾಯಿತಿ ಸದಸ್ಯರು ಅಭಿನಂದಿಸಿದ್ದಾರೆ.

error: Content is protected !!