ಹೊನ್ನೂರು ಗ್ರಾ.ಪಂ. ಅಧ್ಯಕ್ಷರಾಗಿ ಹನುಮಂತಪ್ಪ, ಉಪಾಧ್ಯಕ್ಷೆ ಪ್ರಭಾವತಿ

ದಾವಣಗೆರೆ, ಫೆ.11- ಹೊನ್ನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಎಂ. ಹನುಮಂತಪ್ಪ ಮತ್ತು ಉಪಾಧ್ಯಕ್ಷರಾಗಿ ಪ್ರಭಾವತಿ ಬದ್ಯಾನಾಯ್ಕ ಆಯ್ಕೆಯಾಗಿದ್ದಾರೆ.

error: Content is protected !!