ಹರಪನಹಳ್ಳಿ, ಫೆ.14 – ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಕೆ.ರಿಯಾಜ್ ಆಯ್ಕೆಯಾಗಿದ್ದಾರೆ. ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ 3ನೇ ಸ್ದಾನಕ್ಕೆ 384 ಮತಗಳನ್ನು ಪಡೆಯುವ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.