ಆಯ್ಕೆ-ನೇಮಕಹರಪನಹಳ್ಳಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರುದ್ರಪ್ಪJuly 7, 2021July 7, 2021By Janathavani23 ಹರಪನಹಳ್ಳಿ, ಜು.6- ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಗುಂಡಗತ್ತಿ ವೆಂಕಟೇಶ್ವರ ಪ್ರೌಢಶಾಲೆಯ ಸಹ ಶಿಕ್ಷಕ ರುದ್ರಪ್ಪ ಆಯ್ಕೆಯಾಗಿದ್ದಾರೆ. ತಾಲ್ಲೂಕು ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಹಿಂದಿನ ಅಧ್ಯಕ್ಷ ಹೆಚ್. ಹೂವಣ್ಣ ನಿವೃತ್ತರಾದ ಕಾರಣ, ರುದ್ರಪ್ಪ ಆಯ್ಕೆಯಾಗಿದ್ದಾರೆ. Davanagere, Janathavani