ಮಲೇಬೆನ್ನೂರು ಫೆ.12 – ಎಳೆಹೊಳೆ ಗ್ರಾ.ಪಂ. ಅಧ್ಯಕ್ಷರಾಗಿ ಎ.ವೀರೇಂದ್ರ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಮ್ಮ ಜಯದೇವಪ್ಪ ಅವರು ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಾಯಕ ಕೃಷಿ ನಿರ್ದೇಶಕ ಗೋವರ್ಧನ್ ಅವರು ಚುನಾವಣಾಧಿಕಾರಿಯಾಗಿದ್ದರು. ಪಿಡಿಓ ಅರವಿಂದ್ ಹಾಜರಿದ್ದರು.
December 27, 2024