ಹರಿಹರ ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಹಾಲೇಶ್

ಹರಿಹರ ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಹಾಲೇಶ್ - Janathavaniಹರಿಹರ, ಫೆ.12-ಹರಿಹರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಎಂ.ಎಸ್. ಹಾಲೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷ ಹೆಚ್. ಸುಭಾನ್‌ ಸಾಬ್ ತಿಳಿಸಿದ್ದಾರೆ.

 

error: Content is protected !!