ಹರಪನಹಳ್ಳಿ, ಫೆ.15- ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಹಾಗೂ ಕರ್ನಾಟಕ ರಾಜ್ಶ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮೊನ್ನೆ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ 40-50 ವಯೋಮಾನದ ಪುರುಷ ವಿಭಾಗದ 100 ಮೀ. ಓಟದಲ್ಲಿ ಹರಪನಹಳ್ಳಿ ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ ಅಮರೇಶ ಗುತ್ತೇದಾರ ಭಾಗವಹಿಸಿ, ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಮಾಜ ಕಲ್ಶಾಣ ಇಲಾಖೆ ಉಪನಿರ್ದೇಶಕ ರಾಜಪ್ಪ, ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ್ ಸಂತಸ ಹಂಚಿಕೊಂಡಿದ್ದಾರೆ.
March 2, 2025