ದಾವಣಗೆರೆ, ಫೆ.26- ಇತ್ತೀಚೆಗೆ ಹರಿಹರ ತಾ. ಮಲೇಬೆನ್ನೂರಿನಲ್ಲಿ ದಾವಣಗೆರೆ ಅಸೋಸಿಯೇಷನ್ ಏರ್ಪಡಿಸಿದ್ದ ಪವರ್ ಲಿಫ್ಟಿಂಗ್ ಸ್ಪರ್ಧೆಯ ಸ್ಟ್ರೆಂಥ್ ಲಿಫ್ಟಿಂಗ್ನಲ್ಲಿ ಪಾಲ್ಗೊಂಡಿದ್ದ ದಾವಣಗೆರೆಯ ವೈ. ಮಂಜುನಾಥ್ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ ಗಳಿಸಿದ್ದಾರೆ. ಆ ಮೂಲಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
January 12, 2025