ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬೀರಜ್ಜನವರ ಆಯ್ಕೆ

ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬೀರಜ್ಜನವರ ಆಯ್ಕೆ - Janathavaniರಾಣೇಬೆನ್ನೂರು, ಜು. 18- ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಂಘದ ಅಧ್ಯಕ್ಷರಾಗಿ ಬೆನಕನಕೊಂಡ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಎಸ್.ಎಫ್‌. ಬೀರಜ್ಜನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!