ಹೆಮ್ಮನಬೇತೂರು ಗ್ರಾ.ಪಂ. ಅಧ್ಯಕ್ಷರಾಗಿ ಕೆ.ಜಿ.ಕುಸುಮ

ದಾವಣಗೆರೆ, ಮಾ.1- ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮ ಪಂಚಾಯ್ತಿಗೆ ನಡೆದ ಚುನಾವಣೆಯಲ್ಲಿ ಕಿತ್ತೂರು ಗ್ರಾಮದ ಕೆ.ಜಿ. ಕುಸುಮ ನಾಗರಾಜ್ ಅಧ್ಯಕ್ಷರಾಗಿ ಹಾಗೂ ಕುರುಡಿ ಗ್ರಾಮದ ಬಿ.ಓ. ಶಿವಕುಮಾರ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

error: Content is protected !!