ಕಕ್ಕರಗೊಳ್ಳ ಗ್ರಾ.ಪಂ. ಅಧ್ಯಕ್ಷರಾಗಿ ಎಸ್. ಗುತ್ಯಪ್ಪ, ಉಪಾಧ್ಯಕ್ಷರಾಗಿ ಆಶಾ

ದಾವಣಗೆರೆ, ಮಾ.3- ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಎಸ್. ಗುತ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಸಿ. ಆಶಾ ಕೋಂ ಕೆ.ಆರ್. ಸಿದ್ದೇಶಿ ಆಯ್ಕೆಯಾಗಿದ್ದಾರೆ.

error: Content is protected !!