ದಾವಣಗೆರೆ, ಮಾ. 7- ಜೆರ್ಯುಸಿಸಿ ಸೆಂಟ್ರಲ್ ರೈಲ್ವೆ ಬೋರ್ಡ್ ಡೈರೆಕ್ಟರ್ ಆಗಿ ಹೆಚ್.ಎಸ್. ಲಿಂಗರಾಜು ಅವರನ್ನು ನೇಮಕ ಮಾಡಲಾಗಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ತಿಳಿಸಿದ್ದಾರೆ.
December 29, 2024