ಕಲಾಕುಂಚ ಶಾಖೆಯ ಅಧ್ಯಕ್ಷರಾಗಿ ಪ್ರಭಾ ರವೀಂದ್ರ

ಕಲಾಕುಂಚ ಶಾಖೆಯ ಅಧ್ಯಕ್ಷರಾಗಿ ಪ್ರಭಾ ರವೀಂದ್ರ - Janathavaniದಾವಣಗೆರೆ, ಮಾ. 23- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ದಾವಣಗೆರೆಯ ಎಂ.ಸಿ.ಸಿ. `ಎ’ ಮತ್ತು `ಬಿ’ ಬ್ಲಾಕ್‍ನ ಶಾಖೆ ನೂತನ ಅಧ್ಯಕ್ಷರಾಗಿ ರಾಜನಹಳ್ಳಿ ಪ್ರಭಾ ರವೀಂದ್ರರವನ್ನು ಅವಿರೋಧವಾಗಿ  ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕಿ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ ತಿಳಿಸಿದ್ದಾರೆ.

error: Content is protected !!