ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಡಾ. ಎ.ಜೆ. ನೀತಾ

ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಡಾ. ಎ.ಜೆ. ನೀತಾ - Janathavaniದಾವಣಗೆರೆ, ಜು. 13- ನಗರದ ಬಾಪೂಜಿ ವಿದ್ಯಾಸಂಸ್ಥೆಯ ಬಿ.ಇ.ಎ. ಶಿಕ್ಷಣ ಮಹಾವಿದ್ಯಾ ಲಯದ (ಬಿಇಡಿ) ಪ್ರಭಾರ ಪ್ರಾಂಶುಪಾಲರನ್ನಾಗಿ ಡಾ. ಎ.ಜೆ. ನೀತಾ ಅವರನ್ನು ನೇಮಕ ಮಾಡಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯ ದರ್ಶಿಯೂ ಆಗಿರುವ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ  ಆದೇಶಿಸಿದ್ದಾರೆ.

ಈವರೆಗೂ ಪ್ರಭಾರಿ ಪ್ರಾಂಶುಪಾಲರಾಗಿದ್ದ ಎಸ್. ರಾಜಶೇಖರ್ ಅವರು ಕಳೆದ ಜೂನ್ 30ರಂದು ಸೇವೆಯಿಂದ ನಿವೃತ್ತರಾದರು.

error: Content is protected !!