ಹರಪನಹಳ್ಳಿ, ಜು.16- ಹರಪನಹಳ್ಳಿ ತಾಲ್ಲೂಕಿನ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹುಲಿಕಟ್ಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ರಾಜಕುಮಾರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿದ್ದ ಸುರೇಶಗೌಡ್ರು ನಿವೃತ್ತಿಯಾದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ನಡೆದ ಸಭೆಯಲ್ಲಿ ರಾಜಕುಮಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
December 26, 2024