ಶಿವಪುರದ ಸಾಗರ್ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ

ಶಿವಪುರದ ಸಾಗರ್ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ - Janathavaniದಾವಣಗೆರೆ,ಜು.27 – ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯನ್ನಾಗಿ ಆನಗೋಡು ಹೋಬಳಿಯ ಶಿವಪುರದ ಎಸ್.ಎನ್. ಸಾಗರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ. ಶಿವಗಂಗಾ ತಿಳಿಸಿದ್ದಾರೆ.

ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರುಗಳ ಶಿಪಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

error: Content is protected !!