ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ಆಗಿ ಲೋಕೇಶ್

ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ಆಗಿ ಲೋಕೇಶ್ - Janathavaniಹರಪನಹಳ್ಳಿ, ಜು.27- ಬಳ್ಳಾರಿ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾಕ್ಕೆ ಹರಪನಹಳ್ಳಿ ತಾಲ್ಲೂಕಿನ ಆರ್. ಲೋಕೇಶ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

error: Content is protected !!