ಅವಿನಾಶ್ ಬಂದೋಳ್ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ

ಅವಿನಾಶ್ ಬಂದೋಳ್ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ - Janathavaniದಾವಣಗೆರೆ,ಜು.30 – ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯನ್ನಾಗಿ ನಿಟು ವಳ್ಳಿಯ ಅವಿನಾಶ್ ಬಂದೋಳ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ. ಶಿವಗಂಗಾ ತಿಳಿಸಿದ್ದಾರೆ.

error: Content is protected !!