ರಾಣೇಬೆನ್ನೂರು, ನ.21- ತುಮ್ಮಿನಕಟ್ಟಿ ಕ್ಷೇತ್ರದ ಜಿಲ್ಲಾ ಪಂಚಾ ಯಿತಿ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದಾರೆ.
February 26, 2025