ಆಯ್ಕೆ-ನೇಮಕರೈತರ ಫಸಲು ಪರಿವರ್ತನಾ, ವ್ಯಾಪಾರೋದ್ಯಮ ಸಂಘದ ಅಧ್ಯಕ್ಷರಾಗಿ ಪವಿತ್ರ ಶಾಮನೂರುNovember 26, 2020January 24, 2023By Janathavani22 ದಾವಣಗೆರೆ, ನ.26- ನಗರದ ರೈತರ ಫಸಲುಗಳ ಪರಿವರ್ತನಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸಾಮಾನ್ಯ ಕ್ಷೇತ್ರಕ್ಕೆ ಎಸ್.ಕೆ. ಪವಿತ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಎಸ್. ಸುರೇಂದ್ರ ತಿಳಿಸಿದ್ದಾರೆ.