ಆಯ್ಕೆ-ನೇಮಕಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಗೌತಮ್ ಜೈನ್ ನೇಮಕDecember 2, 2020January 24, 2023By Janathavani22 ದಾವಣಗೆರೆ, ಡಿ. 1- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಗೌತಮ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.