ಆಯ್ಕೆ-ನೇಮಕಸುರೇಶ್, ಬಿಜೆಪಿ ಪ್ರಕೋಷ್ಠ ಸಂಚಾಲಕDecember 12, 2020January 24, 2023By Janathavani22 ದಾವಣಗೆರೆ,ಡಿ.11- ರಾಜ್ಯ ಬಿಜೆಪಿ ಶಿಕ್ಷಕರ ಪ್ರಕೋಷ್ಟಗಳ ಸಂಚಾಲಕರನ್ನಾಗಿ ನಗರದ ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ.ಎಂ. ಸುರೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.