ಜಿಲ್ಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನ

ಜಿಲ್ಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನ

ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಜಿಲ್ಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನ ನಡೆಯಿತು. ಡಿಡಿಪಿಐ ಜಿ.ಕೊಟ್ರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಸ್ತು ಪ್ರದರ್ಶನ ವೀಕ್ಷಿಸಿದರು.

error: Content is protected !!