ಲಯನ್ಸ್ ಕ್ಲಬ್ ವತಿಯಿಂದ ಕ್ರಿಸ್‌ಮಸ್

ಲಯನ್ಸ್ ಕ್ಲಬ್ ವತಿಯಿಂದ ಕ್ರಿಸ್‌ಮಸ್

ದಾವಣಗೆರೆ, ಡಿ. 26- ನಗರದ ಸೇಂಟ್ ಥಾಮಸ್ ಚರ್ಚ್‌ನಲ್ಲಿ ಫಾದರ್ ಜೊತೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಆಚರಿಸಲಾಯಿತು.

ಲಯನ್ಸ್ ಅಧ್ಯಕ್ಷ ಉಮೇಶ್ ನೀಲಿ ಅವರ ಅಧ್ಯಕ್ಷತೆಯಲ್ಲಿ ದಿನೇಶ್ ಕೆ. ಶೆಟ್ಟಿ ಹಾಗೂ ಎ. ನಾಗರಾಜ್ ಅವರು ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು.

ಲಯನ್ಸ್ ಕ್ಲಬ್ ಸದಸ್ಯರುಗಳಾದ ಲಯನ್ಸ್ ಕ್ಲಬ್ ಕಾರ್ಯದರ್ಶಿ ಭೀಮಾನಂದ್‌, ನಿರ್ದೇಶಕ ಕಣವಿ ನಟರಾಜ್ ಇನ್ನು ಮುಂತಾದವರು ಇದ್ದರು.

error: Content is protected !!