ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ

ಶಿರಡಿ ಸಾಯಿಬಾಬಾ ಮಂದಿರದಲ್ಲಿ  ವಿಶೇಷ ಪೂಜೆ

ದಾವಣಗೆರೆ, ಡಿ. 26 – ನಗರದ ಎಂಸಿಸಿ `ಎ’ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಶ್ರೀ ದತ್ತಾತ್ರೇಯ ಸ್ವಾಮಿ ಹಾಗೂ ಶ್ರೀ ಶಿರಡಿ ಸಾಯಿಬಾಬಾ ರವರಿಗೆ  ಅಭಿಷೇಕ, ವಿಶೇಷ ಹೂವಿನ ಅಲಂಕಾರ ಸೇವೆ ಹಾಗೂ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು.

error: Content is protected !!