ದಾವಣಗೆರೆ, ಡಿ. 24- ಬಾಪೂಜಿ ವಿದ್ಯಾಸಂಸ್ಥೆಯ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ತೃತೀಯ ಬಿಎ ವ್ಯಾಸಂಗ ಮಾಡುತ್ತಿರುವ ಎನ್ಸಿಸಿ ವಿದ್ಯಾರ್ಥಿನಿ ಜೆಯುಓ ಹೆಚ್.ಕೆ. ವೀಣಾ ಅವರು ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ಗೆ ಆಯ್ಕೆಯಾಗಿದ್ದಾರೆ.
ದೆಹಲಿ ಗಣರಾಜ್ಯೋತ್ಸವ ಪೆರೇಡ್ಗೆ ಎವಿಕೆ ಕಾಲೇಜಿನ ವೀಣಾ ಆಯ್ಕೆ
