ಖೋ-ಖೋ : ಎಆರ್ಎಂ ಕಾಲೇಜು ಪ್ರಥಮ

ಖೋ-ಖೋ : ಎಆರ್ಎಂ ಕಾಲೇಜು ಪ್ರಥಮ

ದಾವಣಗೆರೆ, ಡಿ.25- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತರ ಕಾಲೇಜು ಖೋ-ಖೋ ಪಂದ್ಯಾವಳಿಯಲ್ಲಿ ಎಆರ್ಎಂ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.

error: Content is protected !!