ದಾವಣಗೆರೆ, ಡಿ. 26 – ನಗರದ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀರಕ್ಷಾ ಅವರು ರಾಮನಗರದ ಅರ್ಚಕರಹಳ್ಳಿಯಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ (ಭಕ್ತಿಗೀತೆ ಗಾಯನ) ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಶ್ರೀರಕ್ಷಾ ಆಯ್ಕೆ
