ಚಿತ್ರದಲ್ಲಿ ಸುದ್ದಿಇಂದು ಬಿದ್ದಹನುಮಪ್ಪನ ಮಟ್ಟಿ ವೀರಾಂಜನೇಯ ಸ್ವಾಮಿಯ ಕಾರ್ತಿಕೋತ್ಸವDecember 28, 2024December 28, 2024By Janathavani1 ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ-ಅರಸಿಕೆರೆ ರಸ್ತೆಯಲ್ಲಿ ಬರುವ ಶ್ರೀಕ್ಷೇತ್ರ ಬಿದ್ದಹನುಮಪ್ಪನ ಮಟ್ಟಿ ಶ್ರೀ ವೀರಾಂಜನೇಯ ಮಹಾಸ್ವಾಮಿಯ ಕಾರ್ತಿಕೋತ್ಸವವು ಇಂದು ಸಂಜೆ ಜರುಗುವುದು ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ. ದಾವಣಗೆರೆ