ಚಿತ್ರದಲ್ಲಿ ಸುದ್ದಿಸರ್ ಎಂ.ವಿ.ಕಾಲೇಜಿನಲ್ಲಿ ಲಸಿಕೆJanuary 10, 2022January 10, 2022By Janathavani23 ದಾವಣಗೆರೆ, ಜ.9- ನಗರದ ಸರ್ ಎಂ.ವಿ.ಕಾಲೇಜಿನಲ್ಲಿ ಕೋವಿಡ್ ಲಸಿಕೆಯನ್ನು ಕಾಲೇಜಿನ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಕಾಲೇಜಿನ ಕಾರ್ಯದರ್ಶಿ ಎಸ್.ಜೆ.ಶ್ರೀಧರ್ ತಿಳಿಸಿದ್ದಾರೆ. Davanagere, Janathavani