ಶಿಬಾರಕಟ್ಟೆಯಲ್ಲಿ ಬನದ ಹುಣ್ಣಿಮೆ

ಮಲೇಬೆನ್ನೂರು, ಜ. 21- ಇಲ್ಲಿನ ಜಿಗಳಿ ರಸ್ತೆಯಲ್ಲಿರುವ ಶಿಬಾರ ಕಟ್ಟೆಯ ಶ್ರೀ ಮೈಲಾರ ಲಿಂಗೇಶ್ವರ ಮತ್ತು ಮಾಳಮ್ಮ ದೇವಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

error: Content is protected !!