ದಾವಣಗೆರೆ, ಜ.26 – ನಗರದ ಜ.ಜ.ಮು ವೈದ್ಯಕೀಯ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು. ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ. ರವೀಂದ್ರ ಬಣಕಾರ್ ಧ್ವಜಾರೋಹಣ ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಬಿ. ಮುರುಗೇಶ್, ಡಾ. ಎಂ.ಜಿ ರಾಜಶೇಖರಪ್ಪ ಮತ್ತು ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
December 28, 2024