ದಾವಣಗೆರೆ, ಜ.26 – ಗಣರಾಜ್ಯೋತ್ಸವದ ಅಂಗವಾಗಿ ಆವರಗೊಳ್ಳ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ. ವೀರಣ್ಣ ನೆರವೇರಿಸಿದರು. ಗ್ರಾ ಪಂ. ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಹಿರಿಯ ಮುಖಂಡರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.
February 25, 2025