ಹರಿಹರದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಸ್ಮರಣೋತ್ಸವ

ಹರಿಹರ, ಫೆ.6- ವೀರರಾಣಿ ಕಿತ್ತೂರು ಚೆನ್ನಮ್ಮ ಅವರ 193ನೇ ಪುಣ್ಯ ಸ್ಮರಣೋತ್ಸವವನ್ನು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ, ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ  ಆಚರಿಸಲಾಯಿತು.

error: Content is protected !!