ನಗರದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ

 ದಾವಣಗೆರೆ, ಫೆ.9- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಡಿಯುಡಿಸಿ ಯೋಜ ನಾಧಿಕಾರಿ ನಜ್ಮಾ, ಮೇಯರ್ ಎಸ್.ಟಿ. ವೀರೇಶ್, ಸವಿತಾ ಸಮಾಜದ ಅಧ್ಯಕ್ಷ ಬಾಲರಾಜ್, ಮುಖಂಡರಾದ ರಂಗಸ್ವಾಮಿ ಸೇರಿದಂತೆ, ಇತರರು ಉಪಸ್ಥಿತರಿದ್ದರು.

error: Content is protected !!