ದಾವಣಗೆರೆ, ಜ.3- ನಗರದ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ಕಾಲೇಜಿನಲ್ಲಿ `Beacon’ a source of inspritation ಶೀರ್ಷಿಕೆಯಡಿಯಲ್ಲಿ ವಾರ್ಷಿಕ ಸಂಚಿಕೆಯನ್ನು ಶನಿವಾರ ಕಾಲೇಜಿನ ಅಧ್ಯಕ್ಷ ಅಥಣಿ ಎಸ್.ವೀರಣ್ಣ ಬಿಡುಗಡೆ ಮಾಡಿದರು. ಕಾಲೇಜು ನಿರ್ದೇಶಕ ಡಾ.ಸ್ವಾಮಿ ತ್ರಿಭುವಾನಂದ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
January 9, 2025