ಹರಿಹರ, ಜ.6- ತಾಲ್ಲೂಕಿನ ಮಿಟ್ಲಕಟ್ಟೆ ಮತಗಟ್ಟೆ ಸಂಖ್ಯೆ 170 ಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉಪವಿಭಾಗಾಧಿಕಾರಿ ಮಮತಾ ಹಿರೇಗೌಡರ್, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಅವರು ಹೊಸದಾಗಿ ಸೇರಿರುವ ಮತದಾರರ ಮನೆಗಳಿಗೆ ಭೇಟಿ ನೀಡಿ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಸಮೀರ್, ವಿ.ಎ. ಹೇಮಂತ್ ಕುಮಾರ್ ಬಿ.ಎಲ್.ಒ ಹಾಜರಿದ್ದರು.
December 29, 2024