ಮೂಲೆ ಸೇರಿದ್ದ ರೋಣುಗಲ್ಲಿಗೆ ಮತ್ತೆ ಚಾಲನೆ ನೀಡುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಭತ್ತದ ಒಕ್ಕಲನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರಾರಂಭಿಸುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಶಾಸಕ ಎಂ.ಪಿ. ರೇಣುಕಾಚಾರ್ಯ ಸಚಿವರೊಂದಿಗಿದ್ದರು.
ಸಂದರ್ಭ : ನ್ಯಾಮತಿ ತಾಲ್ಲೂಕು ಕೆಂಚಿಕೊಪ್ಪ ಗ್ರಾಮದಲ್ಲಿ ಮಂಗಳವಾರ ಏರ್ಪಾಡಾಗಿದ್ದ `ರೈತರೊಂದಿಗೆ ಒಂದು ದಿನ’ ವಿನೂತನ ಕಾರ್ಯಕ್ರಮ.