ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ಕಾರ್ತಿಕ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವರೂ ಆದ ದೇವಸ್ಥಾನ ಟ್ರಸ್ಟ್ ಕಾರ್ಯಾಧ್ಯಕ್ಷ ಶಾಮನೂರು ಮಲ್ಲಿಕಾರ್ಜುನ್ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ
ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿದರು.
April 6, 2025