ದಾವಣಗೆರೆ, ಜ.16- ಹರಿಹರದಲ್ಲಿ ನಿನ್ನೆ ಏರ್ಪಾಡಾ ಗಿದ್ದ ಹರಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲೆಂದು ಬೆಂಗಳೂರಿನಿಂದ ನಗರದ ಮಾರ್ಗವಾಗಿ ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಾಪೂಜಿ ಎಂ.ಬಿ.ಎ. ಕಾಲೇಜು ಹೆಲಿಪ್ಯಾಡ್‌ನಲ್ಲಿ ಸ್ವಾಗತಿಸ ಲಾಯಿತು. ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅನಿತಾ ಮಾಲತೇಶ ರಾವ್ ಜಾಧವ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ವಕೀಲ ಪ್ರಕಾಶ್ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿದ್ದರು.
February 25, 2025