ದಾವಣಗೆರೆ, ಜ.16- ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿಯಮಿತದಲ್ಲಿ ಇ-ಸ್ಟಾಂಪಿಂಗ್ ಉಪವಿತರಣಾ ಕೇಂದ್ರವನ್ನು ಕಳೆದ ವಾರ ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ನಗರದ ಹಿರಿಯ ವಕೀಲ ಮಲ್ಲಿಕಾರ್ಜುನ್ ಕಣವಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಷ ಜೆ.ಆರ್.ಷಣ್ಮುಖಪ್ಪ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ನಾಗರಾಜ್, ವಕೀಲರಾದ ಗಂಗಾಧರ್ ಪಾಟೀಲ್, ಹರ್ಷದ್ ಅಲಿ ಹಾಗೂ ಮತ್ತಿತರರು ಹಾಜರಿದ್ದರು.
February 25, 2025