ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ಭಾನುವಾರ ಏರ್ಪಾಡಾಗಿದ್ದ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯ ಮಟ್ಟದ ಸಮಾವೇಶದ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಮೈಸೂರಿನ ದೇವದಾಸ್ ವರಪ್ರಸಾದ್ ಮತ್ತು ತಂಡವು ಪ್ರದರ್ಶಿಸಿದ ಕುವೆಂಪು ರಚನೆಯ `ಜಲಗಾರ’ ನಾಟಕವು ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.
December 26, 2024