ದಾವಣಗೆರೆ,ಜ.27- ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದಲ್ಲಿ `ದಯಾ ಮರಣ’ ಹೋರಾಟಗಾರ್ತಿಯೂ ಆಗಿರುವ ನಿವೃತ್ತ ಶಿಕ್ಷಕರಾದ ಶ್ರೀಮತಿ ಹೆಚ್.ಬಿ. ಕರಿಬಸಮ್ಮ ಅವರು ದೇಣಿಗೆ ಸಮರ್ಪಣೆ ಮಾಡಿದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿ ಸ್ವಾಮಿ, ಉದ್ಯಮಿ ಟಿ.ಎಸ್. ಜಯರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.
December 27, 2024