ಮಲೇಬೆನ್ನೂರು, ಜ.25- ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಹೊಳೆಸಿರಿಗೆರೆಯಲ್ಲಿ ದೇಣಿಗೆ ಸಂಗ್ರಹ ಕಾರ್ಯವನ್ನು ಮಾಜಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಅವರು ಸೋಮವಾರ ಆರಂಭಿಸಿದರು. ತಾ.ಗ್ರಾ. ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ಬಿ. ಶೇಖರಪ್ಪ, ಎಂ. ರವಿಕುಮಾರ್, ರುದ್ರೇಶ್ ಮತ್ತಿತರರು ಹಾಜರಿದ್ದರು.
March 18, 2025