ದಾವಣಗೆರೆ, ಏ.4- ತಾಲ್ಲೂಕಿನ ಲೋಕಿಕೆರೆ ವಲಯದ ಶ್ಯಾಗಲೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ 2 ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದಿಂದ ದೇವಸ್ಥಾನದ ಕಮಿಟಿಗೆ ವಿತರಿಸ ಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕ ಜಯಂತ್ ಪೂಜಾರಿ, ತಾಲ್ಲೂಕಿನ ಯೋಜನಾಧಿಕಾರಿ ಬಾಬು ಸೇರಿದಂತೆ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಇದ್ದರು.
December 31, 2024