ಹರಿಹರದ ತಹಶೀಲ್ದಾರ್ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ

ಹರಿಹರ, ಫೆ.1- ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಎಸ್. ರಾಮಪ್ಪ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ತಹಶೀಲ್ದಾರ್ ಕೆ. ಬಿ. ರಾಮಚಂದ್ರಪ್ಪ, ಮಡಿವಾಳ ಸಮಾಜದ ಎಂ.ಹೆಚ್. ಭೀಮಪ್ಪ, ಮಲ್ಲೇಶಪ್ಪ, ಸಂಗೀತ ಜೋಷಿ ಇನ್ನಿತರರಿದ್ದರು.

 

error: Content is protected !!