ದಾವಣಗೆರೆ, ಫೆ. 2- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ತೋಟಗಾರಿಕೆ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮವನ್ನು ಮೊನ್ನೆ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ನ್ಯಾಯಾಲಯದ ಆವರಣದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
December 27, 2024