ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ. ಕೊಟ್ರೇಶ್ ಚಪ್ಪರದಳ್ಳಿ

ಕೊಟ್ಟೂರು, ಫೆ.3 – ಕೊಟ್ಟೂರು ತಾಲ್ಲೂಕು ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ಜೆ.ಪಿ ಬೆಂಬಲಿತ ಕೆ.ಕೊಟ್ರೇಶ್ ಚಪ್ಪರದಹಳ್ಳಿ ಹಾಗೂ ಉಪಾಧ್ಯಕ್ಷರಾಗಿ ಸೋಮಕ್ಕಾ ಹರಾಳ್ ಇವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಾನುಭೋಗರ ಗುರುಮೂರ್ತಿ, ಜಂಬೂರು ಕೊಟ್ರೇಶ್‍, ಗಂಗಾಧರ ಶಾಸ್ತ್ರಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.

error: Content is protected !!