ಹರಿಹರ, ಫೆ.9- ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ, ಧ್ರುವನಾರಾಯಣ, ಮಾಜಿ ಸಂಸದದ ವಿ.ಎಸ್.ಉಗ್ರಪ್ಪ, ಚಂದ್ರಪ್ಪ, ಶಾಸಕರಾದ ಇ.ತುಕಾರಾಂ, ಡಾ.ಯತೀಂದ್ರ ಸಿದ್ದರಾಮಯ್ಯ, ಭೀಮಾನಾಯ್ಕ, ಕಂಪ್ಲಿ ಗಣೇಶ್, ಅನಿಲ್‌ಚಿಕ್ಕಮಾದು ಅವರು ಮಧ್ಯಾಹ್ನ ಶಾಸಕ ಎಸ್.ರಾಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಕೆಪಿಸಿಸಿ ಎಸ್ಟಿ ವಿಭಾಗದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಅಬೀದ್ ಅಲಿ, ಎಲ್.ಬಿ.ಹನುಮಂತಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಾರ್ವತಿ, ರಾಘು ದೊಡ್ಡಮನಿ, ಕೆ.ಪಿ.ಗಂಗಾಧರ್ ಮತ್ತಿತರರು ಈ ವೇಳೆ ಹಾಜರಿದ್ದರು.
December 26, 2024