ನಿರಂಜನಾನಂದಪುರಿ ಶ್ರೀಗಳ ಹುಟ್ಟುಹಬ್ಬ

ಹರಿಹರ, ಏ.14- ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮಿಗಳವರ ಹುಟ್ಟುಹಬ್ಬವನ್ನು  ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುರುಬ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕೆ.ಪಿ. ಗಂಗಾಧರ್ ಮಲೇಬೆನ್ನೂರು, ಗುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಡಿ. ರವಿಕುಮಾರ್ ಇನ್ನಿತರರಿದ್ದರು.

error: Content is protected !!